ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳು ಹಾಗೂ ರಾಜ್ಯಸಭೆಯ ಅಧ್ಯಕ್ಷರೂ ಆದ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.













