Sunday, June 14, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ನೇಣು ಬಿಗಿದು ಯುವಕ ಆತ್ಮಹತ್ಯೆ..!!-ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೊಳ್ತಿಲ ನಿವಾಸಿ ಪ್ರತೀಕ್ (22) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ.

ಜಾಹೀರಾತು

ಮಾಹಿತಿ ಪ್ರಕಾರ ಅನಾರೋಗ್ಯದ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದ್ದು ಸರಿಯಾದ ಕಾರಣ ತನಿಖೆಯ ಬಳಿಕ ತಿಳಿಯಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು