Recent Posts

Saturday, September 12, 2026
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಪತ್ರ-ಕಹಳೆನ್ಯೂಸ್

ಬಂದಾರು : ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಪಂಚಾಯತ್ ನಲ್ಲಿ ಡಿ. 09 ರಂದು ಸನ್ಮಾನ ಕಾರ್ಯಕ್ರಮ ನೆರವೇರಿತು.

ಜಾಹೀರಾತು

ಈ ಸಂದರ್ಭದಲ್ಲಿ ಅಶೋಕ್ ತಾಯಿ ಕುಸುಮ, ಪತ್ನಿ ಚೇತನ ಮತ್ತು ಮಕ್ಕಳು,ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷರಾದ ಪುಷ್ಪಾವತಿ ಬರಮೇಲು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪಂಚಾಯತ್ ಸದಸ್ಯರಾದ ಸದಸ್ಯರಾದ ಗಂಗಾಧರ ಪೂಜಾರಿ, ಪರಮೇಶ್ವರಿ ಕೆ ಗೌಡ ಪುಯಿಲ, ಭಾರತಿ ಕೊಡಿಯೇಲು,ಪದ್ಮುಂಜ ಸಿ.ಎ ಬ್ಯಾಂಕ್ ನಿರ್ದೇಶಕರಾದ ಪ್ರಭಾಕರ ಗೌಡ ಗುತ್ಯೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಗ್ರಾಮ ಆಡಳಿತ ಅಧಿಕಾರಿ ರಫೀಕ್ ಮುಲ್ಲಾ,ಪಂಚಾಯತ್ ಸಿಬ್ಬಂದಿ ವರ್ಗ ಇನ್ನೂ ಅನೇಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು