ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ-ಕಹಳೆನ್ಯೂಸ್

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪಿಯು) ಹಾಸನ ಹಾಗೂ ಎಚ್‌ಎಸ್‌ಕೆ ಪಿಯು ಕಾಲೇಜಿನ ಆಶ್ರಯದಲ್ಲಿ ಹಾಸನದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಟೂರ್ನಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು.














