ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪಿಯು) ಹಾಸನ ಹಾಗೂ ಎಚ್ಎಸ್ಕೆ ಪಿಯು ಕಾಲೇಜಿನ ಆಶ್ರಯದಲ್ಲಿ ಹಾಸನದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಟೂರ್ನಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು.
ಜಾಹೀರಾತು
ಬಾಲಕರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಪ್ರಶಸ್ತಿ ಪಡೆದರೆ, ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು ಬೆಂಗಳೂರು ದಕ್ಷಿಣ ತಂಡವನ್ನು 2-0 ಅಂತರದಲ್ಲಿ ಸೋಲಿಸಿ 20ನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ಕಲಬುರಗಿ: ನೇಣು ಬಿಗಿದುಕೊಂಡು ಯುವಕ ಹಾಗೂ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರವಲಯದಲ್ಲಿರುವ ಗುಡ್ಡದಲ್ಲಿ ನಡೆದಿದೆ. ಚಿತ್ತಾಪುರ ಪಟ್ಟಣದ ಶರಣಮ್ಮ (32) ಹಾಗೂ...
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮನೆಯಲ್ಲಿ 15 ಲಕ್ಷ ರೂ. ಮೌಲ್ಯದ ವಿದೇಶಿ ಹಣವನ್ನು ಜಾರಿ ನಿರ್ದೇಶನಾಲಯ ಪತ್ತೆ ಮಾಡಿದೆ. ವಿದೇಶದಲ್ಲಿ ಹಣ ಹೂಡಿಕೆ ಆರೋಪ...
ಪುತ್ತೂರು: ನೆಹರು ನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ವತಿಯಿಂದ 45ನೇ ವರ್ಷದ ಗಣೇಶೋತ್ಸವ ಸಂಭ್ರಮ ಅದ್ದೂರಿಯಾಗಿ ನಡೆಯಲಿದೆ. ಇದರ ಅಂಗವಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ...
ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಜಾಮರ್ ವ್ಯವಸ್ಥೆಯಿಂದ ಕಳೆದ ಎರಡು ವರ್ಷಗಳಿಂದ ಮಂಗಳೂರು ನ್ಯಾಯಾಲಯ, ಸುತ್ತಮುತ್ತಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಹೋಟೆಲ್ಗಳು, ವಸತಿ ವ್ಯವಸ್ಥೆಗಳು ಹಾಗೂ...