Saturday, March 7, 2026
ಜಿಲ್ಲೆಬೆಳಗಾವಿಸುದ್ದಿ

ಪರಮೇಶ್ವರ್‌ ಮುಂದಿನ ಸಿಎಂ ಎಂದು ಬೆಳಗಾವಿಯಲ್ಲಿ ಕೇಳಿಬಂದ ಘೋಷಣೆ – ಕಹಳೆ ನ್ಯೂಸ್

 ಬೆಳಗಾವಿ: ನಾಯಕತ್ವದ ಬದಲಾವಣೆ ಚರ್ಚೆಗಳ ನಡುವೆಯೇ ಬೆಳಗಾವಿಯಲ್ಲಿ ಪರಮೇಶ್ವರ ಮುಂದಿನ ಸಿಎಂ ಎಂಬ ಘೋಷಣೆ ಕೇಳಿಬಂದಿದೆ.

ಗುರುವಾರ ಗೃಹ ಸಚಿವ ಡಾ. ಜಿ.ಪರಮೇಶ್ವರ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಘೋಷಣೆ ಕೂಗಿ ಅಭಿಮಾನ ಮೆರೆದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಒಂದೆರಡು ದಿನಗಳ ಹಿಂದೆ ಅಧಿವೇಶನದಲ್ಲಿ ಭಾಗಿಯಾಗಲು ಬಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮುಂದಿನ ಮುಖ್ಯಮಂತ್ರಿ ಎಂದು ಅವರ ಅಭಿಮಾನಿಗಳು ‌ಘೋಷಣೆ ಕೂಗಿದ್ದರು.

ಜಾಹೀರಾತು
ಜಾಹೀರಾತು

ಇದರ ಈಗ ಗೃಹ ಸಚಿವ ಡಾ. ಜಿ.ಪರಮೇಶ್ವರ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಘೋಷಣೆ ಕೂಗಿ ಈ ಚರ್ಚೆಗೆ ಹೊಸ ರಂಗು ನೀಡಿದ್ದಾರೆ.