Monday, March 9, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿ.28ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಯಲ್ಲಿ 49ನೇ ವರ್ಷದ ವಾರ್ಷಿಕ ಭಜನೆ ಹಾಗೂ 46ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ.) ಪೆರಾಜೆ ಇದರ ವತಿಯಿಂದ ಡಿ. 28ರಂದು ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 49ನೇ ವರ್ಷದ ವಾರ್ಷಿಕ ಭಜನೆ ಹಾಗೂ 46ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

ಡಿ. 28 ರಂದು ಬೆಳಿಗ್ಗೆ 5.30 ರಿಂದ ಶ್ರೀ ಗಣೇಶ ಹವನ, ರಕೇಶ್ವರಿ ದೈವಕ್ಕೆ ತಂಬಿಲ, ಬೆಳಿಗ್ಗೆ 6.10 ಸೂದ್ಯೋದಯ ದೀಪೋಜ್ವಲನ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಇವರಿಂದ ಭಜನೆ ಸೇವೆ ಆರಂಭ ಬೆಳಿಗ್ಗೆ 6.10 ರಿಂದ ಸಂಜೆ 6.14ರ ತನಕ ವಿವಿಧ ಭಜನಾ ಮಂಡಳಿಗಳಿಂದ ಹಾಗೂ ಗ್ರಾಮಸ್ಥರಿಂದ ಭಜನಾ ಸೇವೆ ನಡೆಯಲಿದ್ದು, ಮಧ್ಯಾಹ್ನ 12.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಂಜೆ 5:45 ಶ್ರೀ ವಿಷ್ಣುಮೂರ್ತಿ ದೇವರಿಗೆ ಸಂಧ್ಯಾ ಪೂಜೆ , 6-14 ಭಜನಾ ಮಂಗಳೋತ್ಸವ ಸಂಜೆ 6.20 ಗೋಧೂಳಿ ಲಗ್ನ : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭ ರಾತ್ರಿ 8.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ರಾತ್ರಿ 8.45ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.

ಜಾಹೀರಾತು
ಜಾಹೀರಾತು