Wednesday, June 10, 2026
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿರೋ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ ಮೇಲೆ ಐಟಿ ದಾಳಿ -ಕಹಳೆ ನ್ಯೂಸ್

ಬೆಂಗಳೂರಿನ: ನಗರದಲ್ಲಿರುವ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆಯನದ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜಾಹೀರಾತು

ಬೆಂಗಳೂರಿನ ಚರ್ಚ್‌ಸ್ಟ್ರೀಟ್‌ ಬಳಿಯಿರುವ ಬ್ಯಾಸ್ಟಿಯನ್ ಪಬ್‌ ಮೇಲೆ ಮುಂಬೈ ಐಟಿ ಅಧಿಕಾರಿಗಳ ತಂಡದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮುಂಬೈನ ಹಲವು ಕಡೆಯೂ ಐಟಿ ತಂಡ ದಾಳಿ ನಡೆಸಿದೆ.