Recent Posts

Monday, June 8, 2026
ಬೆಂಗಳೂರುರಾಜ್ಯಸುದ್ದಿ

ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಜಾಹೀರಾತು

ಇಲ್ಲಿನ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೊಲೆರೋ ಹಾಗೂ ಬಲ್ಕರ್ ವಾಗನಗಳು ಮುಖಾಮುಖಿ ಡಿಕ್ಕಿಯಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಕ್ಕೇನಹಳ್ಲಿ ಮೂಲದ 25 ವರ್ಷದ ಅಶೋಕ್ ಹಾಗೂ ಬಲ್ಕರ್ ವಾಹನ ಸವಾರ ಆಂಧ್ರ ಮೂಲದ ನಾಗರಾಜಪ್ಪ ಮೃತ ದುರ್ದೈವಿಗಳು.

ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಕನೆ ನಡೆಸಿದ್ದಾರೆ.