Recent Posts

Monday, June 8, 2026
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕುದುರೆಮುಖಕ್ಕೆ ಚಾರಣ ಹೋಗಲು ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ: ಹಲವರಿಗೆ ಗಾಯ – ಕಹಳೆ ನ್ಯೂಸ್

ಚಿಕ್ಕಮಗಳೂರು: ಕುದುರೆಮುಖ ಚಾರಣ ಹೋಗಲು ಪ್ರವಾಸಿಗರು ತೆರಳುತ್ತಿದ್ದ ಖಾಸಗಿ ಬಸ್ ಕಳಸ ಸಮೀಪದ ಕಂಚಿಗಾನೆ ತಿರುವಿನಲ್ಲಿ ಶನಿವಾರ ಬೆಳಿಗ್ಗೆ 5.30ರ ಸುಮಾರಿನಲ್ಲಿ ಪಲ್ಟಿಯಾಗಿದೆ.

ಜಾಹೀರಾತು

ಬಸ್‌ನಲ್ಲಿ 48 ಜನ ಪ್ರಯಾಣ ಮಾಡುತ್ತಿದ್ದರು. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, 14 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಎಲ್ಲರನ್ನು ಕಳಸ ಪಟ್ಟಣದ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿದರು.