6 ತಿಂಗಳಿಂದ ಸಂಬಳವಿಲ್ಲದೇ ಸಂಕಷ್ಟಕ್ಕೀಡಾದ ಡಾಕ್ಟರ್: ವೈದ್ಯಾಧಿಕಾರಿ ರಾಜೀನಾಮೆ – ಕಹಳೆ ನ್ಯೂಸ್

ಮಂಗಳೂರು: 6 ತಿಂಗಳಿಂದ ಸಂಬಳ ನೀಡದ ಕಾರಣ ಪ್ರಾಥಮಿಕ ಆರೋಗ್ಯ ಕೇಂದ್ರದ ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರುವಿನಲ್ಲಿ ನಡೆದಿದೆ.
ಡಾ.ಕುಲದೀಪ್ ಎಂಡಿ ರಾಜೀನಾಮೆ ನೀಡಿರುವ ವೈದ್ಯಾಧಿಕಾರಿ. ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ವೈದ್ಯಾಧಿಕಾರಿಯಾಗಿದ್ದ ಡಾ.









