Friday, March 6, 2026
ಬಳ್ಳಾರಿರಾಜ್ಯಸುದ್ದಿ

ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರ ದಾಳಿ : 10 ಮೊಬೈಲ್ ಫೋನ್ ಗಳು ಪತ್ತೆ – ಕಹಳೆ ನ್ಯೂಸ್

ಳ್ಳಾರಿ: ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 10 ಮೊಬೈಲ್ ಫೋನ್ ಗಳು ಪತ್ತೆಯಾಗಿವೆ.

10 ಕೀಪ್ಯಾಡ್ ಮೊಬೈಲ್ ಗಳು, 3 ಚಾರ್ಜರ್ ಗಳು, ಕೇಬಲ್ ಗಳು ಪತ್ತೆಯಾಗಿವೆ. ಮೊಬೈಲ್, ಚಾರ್ಜರ್ ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಬಗ್ಗೆ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು