Recent Posts

Saturday, April 25, 2026
ಸುದ್ದಿ

ಸ್ಕೂಟರ್- ಟೂರಿಸ್ಟ್ ಬಸ್ ಅಪಘಾತ: ಓರ್ವ ವಿದ್ಯಾರ್ಥಿ ಸಾವು – ಕಹಳೆ ನ್ಯೂಸ್

ಸ್ಕೂಟರ್ ಮತ್ತು ಟೂರಿಸ್ಟ್ ಬಸ್ಸಿನ ನಡುವೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಕಳ್ನಾಡ್ ಸೇತುವೆ ಬಳಿ ನಡೆದಿದೆ.

ಮೃತಪಟ್ಟವನನ್ನು ಜೋನ್ ಎಂದು ಗುರುತಿಸಲಾಗಿದೆ. ಅರ್ಜುನ್, ರಮೇಶ್, ಮತ್ತು ಮುಬಾಶಿರ್ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೇಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು