Friday, March 20, 2026
ಸುದ್ದಿ

ಮೂಡಬಿದಿರೆ ಯ ಸೈoಟ್ ಥೋಮಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಪುತ್ತೂರು ಇಲ್ಲಿಯ ವಿದ್ಯಾರ್ಥಿ ಭವಿನ್. ಎಸ್. ಕೆ ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮ ದ ಕಡಮ್ಮಜೆ ಶಿವಪ್ರಸಾದ್ ಹಾಗೂ ಚಿತ್ರ ದಂಪತಿಯ ಪುತ್ರ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಪುತ್ತೂರು ಇಲ್ಲಿಯ 7ನೇ ತರಗತಿ ವಿದ್ಯಾರ್ಥಿ ಭವಿನ್. ಎಸ್. ಕೆ ಇವರು ದಿನಾಂಕ 22/12/25ನೇ ಸೋಮವಾರ ಮೂಡಬಿದಿರೆ ಯ ಸೈoಟ್ ಥೋಮಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ 2025-26 ನೇ ಸಾಲಿನ ಹಿರಿಯ ಪ್ರಾಥಮಿಕ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು