Sunday, March 8, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ಹಾಗೂ ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬ್ಬಡ್ಡಿ ಅಸೋಸಿಯೇಶನ್ (ರಿ) ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ (ರಿ.) ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜ.18ರಂದು ಪುತ್ತೂರು ಬಲ್ನಾಡಿನ ವಿನಾಯಕ ಕ್ರೀಡಾಂಗಣದಲ್ಲಿ ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬ್ಬಡ್ಡಿ ಅಸೋಸಿಯೇಶನ್ (ರಿ) ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ (ರಿ.) ಸಹಯೋಗದಲ್ಲಿ 21ರ ವಯೋಮಮಾನದ ಒಳಗಿನ ಪುರುಷರ ಮುಕ್ತ ಮಾದರಿಯ “ಕಬಡ್ಡಿ ಪಂದ್ಯಾಟ” ಹಾಗೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪುರುಷರ ಹಾಗೂ ಮಹಿಳೆಯರ “ಹಗ್ಗಜಗ್ಗಾಟ ಪಂದ್ಯಾಟ” ನಡೆಯಲಿದೆ.

ಜಾಹೀರಾತು
ಜಾಹೀರಾತು