Saturday, April 25, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡಿನ ವಿನಾಯಕ ಕ್ರೀಡಾಂಗಣದಲ್ಲಿ ದ್ವಾರಕ ಪ್ರತಿಷ್ಠಾನ (ರಿ.) ಪುತ್ತೂರು ಮತ್ತು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ಹಾಗೂ ಕೃಷ್ಣಜನ್ಮಾಷ್ಟಮಿ ಸಮಿತಿ ಬಲ್ನಾಡು ಇವರ ಸಹಯೋಗದಲ್ಲಿ ನಿರ್ಮಾಣವಾದ ನೂತನ ಶೌಚಾಲಯ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ಬಲ್ನಾಡಿನ ವಿನಾಯಕ ಕ್ರೀಡಾಂಗಣದಲ್ಲಿ ದ್ವಾರಕ ಪ್ರತಿಷ್ಠಾನ (ರಿ.) ಪುತ್ತೂರು ಮತ್ತು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ಹಾಗೂ ಕೃಷ್ಣಜನ್ಮಾಷ್ಟಮಿ ಸಮಿತಿ ಬಲ್ನಾಡು ಇವರ ಸಹಯೋಗದಲ್ಲಿ ನಿರ್ಮಾಣವಾದ ನೂತನ ಶೌಚಾಲಯದ ಉದ್ಘಾಟನೆ ಕಾರ್ಯಕ್ರಮ ಇಂದು ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರು, ದ್ವಾರಕ ಪ್ರತಿಷ್ಠಾನ (ರಿ.) ಪುತ್ತೂರು ಇದರ ಮಾಲಕರಾದ ಗೋಪಾಲಕೃಷ್ಣ ಭಟ್, ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ನ ಅಧ್ಯಕ್ಷರಾದ ರವಿ ಪುಣಚ, ನಗರಸಭೆ ಸದಸ್ಯರಾದ ಸುಂದರ ಪೂಜಾರಿ ಬಡವು, ಪೂರ್ಣಿಮ ಚೆನ್ನಪ್ಪ ಗೌಡ, ಟೌನ್ ಬ್ಯಾಂಕ್ ನ ಸದಸ್ಯರಾದ ಕಿರಣ್ ಬಲ್ನಾಡು, ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಕೋಟ್ಯಾನ್, ಕೃಷ್ಣಜನ್ಮಾಷ್ಟಮಿ ಸಮಿತಿ ಅಧ್ಯಕ್ಷರಾದ ರುಕ್ಮಯ ಕುಲಾಲ್, ಬಾಲಕೃಷ್ಣ ಪದವು, ಜಯಂತ್ ಬಾಯಾರು, ರವಿಕೃಷ್ಣ ಕಲ್ಲಾಜೆ, ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಮಾಜಿ ಅಧ್ಯಕ್ಷರಾದ ಮಾಧವ ಕಾಂತಿಲ ಹಾಗೂ ಮತ್ತಿತ್ತರ ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು