ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ‘IT’ ದಾಳಿ -ಕಹಳೆ ನ್ಯೂಸ್

ಬೆಂಗಳೂರು : ಬೆಳ್ಳಂ ಬೆಳಗ್ಗೆಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ‘ಐಟಿ ಇಲಾಖೆ’ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.














