Friday, April 24, 2026
ಸುದ್ದಿ

ಮಂಗಳೂರಿನ ಪೆಡ್ಲರ್‌ಗಳಿಗೆ ಮಾದಕವಸ್ತು ಸಪ್ಲೈ : 4 ಕೋಟಿ ಮಾಲು ಸಮೇತ ಸಿಕ್ಕಿಬಿದ್ದ ಉಗಾಂಡ ಮಹಿಳೆ- ಕಹಳೆ ನ್ಯೂಸ್

ಮಂಗಳೂರು: ಡ್ರಗ್ಸ್‌ ಪೆಡ್ಲರ್‌ಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಉಗಾಂಡ ದೇಶದ ಮಹಿಳೆಯನ್ನು ಮಂಗಳೂರು  ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಪ್ರಕರಣದಲ್ಲಿ ಮಂಗಳೂರಿನ 6 ಮಂದಿ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು