Saturday, March 7, 2026
ಬೆಂಗಳೂರುರಾಜ್ಯಸುದ್ದಿ

ಪತಿ-ಪತ್ನಿ ಜಗಳ; ಬೆಂಕಿ ಹಚ್ಚಿ 4 ವರ್ಷದ ಮಗಳ ಕೊಂದು ತಾಯಿ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ಪತಿ-ಪತ್ನಿ ನಡುವೆ ಜಗಳವಾಗಿದ್ದು, ಬೆಂಕಿ ಹಚ್ಚಿ ನಾಲ್ಕು ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ತಾಯಿ ಸೀತಾ (29), ಮಗಳು ಸೃಷ್ಟಿ (4) ಮೃತ ದುರ್ದೈವಿಗಳು. ಸಂಜಯನಗರ ಕೃಷ್ಣಪ್ಪ ಲೇಔಟ್‌ನಲ್ಲಿ ತಾಯಿ ಮತ್ತು ಮಗಳು ಸಾವಿಗೀಡಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಸಂಜೆ 7:30 ಸುಮಾರಿಗೆ ಘಟನೆ ನಡೆದಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಜಾಹೀರಾತು
ಜಾಹೀರಾತು