
ಬೊಳುವಾರು ಸುಬ್ರಹ್ಮಣ್ಯ ನಗರದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಂಜನೇಯ ಶಾಖೆ ಬೊಳುವಾರು ವತಿಯಿಂದ ಹಿಂದೂ ಬಾಂಧವರ ಸಹಕಾರದೊಂದಿಗೆ ಸರ್ಪ ಸಂಸ್ಕಾರ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸ್ಥಳೀಯ ಹಿಂದೂ ಬಾಂಧವರು ಹಾಗೂ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.














