Wednesday, June 10, 2026
ಸುದ್ದಿ

ಧರ್ಮಸ್ಥಳದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್​​ಬಾಸ್ ಕನ್ನಡ ಸ್ಪರ್ಧಿ ಉಗ್ರಂ ಮಂಜು- ಕಹಳೆ ನ್ಯೂಸ್

ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿ ಆಗಿರುವ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ (ಜ.23) ಕಾಲಿಟ್ಟಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಗುರು, ಹಿರಿಯ ಆಶೀರ್ವಾದದೊಂದಿಗೆ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ಧರ್ಮಸ್ಥಳದ ಮಹೋತ್ಸವ ಭವನದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಕುಟುಂಬಸ್ಥರು, ಆಪ್ತರು ಭಾಗಿಯಾಗಿದ್ದರು.

ಜಾಹೀರಾತು

ನಿನ್ನೆ ಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಸರಳವಾಗಿ ನೆರವೇರಿತ್ತು. ಮನೆಯಲ್ಲಿಯೇ ನಡೆದ ಈ ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರು, ಆಪ್ತರು ಹಾಗೂ ಆತ್ಮೀಯ ಗೆಳೆಯರು ಮಾತ್ರ ಭಾಗವಹಿಸಿದ್ದರು. ಹಳದಿ ಶಾಸ್ತ್ರದ ಫೋಟೋಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು