Friday, March 6, 2026
ದೆಹಲಿರಾಜ್ಯಸುದ್ದಿ

ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ- ಕಹಳೆ ನ್ಯೂಸ್

ನವದೆಹಲಿ : ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರ ಏರಿಕೆಯಾಗಿದೆ. ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ತೈಲ ಕಂಪೆನಿಗಳು 19 ಕೆ.ಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹ 49 ಏರಿಸಿವೆ. ಕಳೆದ ತಿಂಗಳಿನಲ್ಲಿಯೂ ವಾಣಿಜ್ಯ ಸಿಲಿಂಡರ್ ದರ ₹ 111 ಏರಿಕೆಯಾಗಿತ್ತು. ಹೊಸ ಏರಿಕೆಯಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ ಸಿಲಿಂಡರ್ ದರ ₹ 1740.50 ಇದ್ದರೆ, ಬೆಂಗಳೂರಿನಲ್ಲಿ ಅಂದಾಜು ₹1,764.50ಗೆ ತಲುಪಿದೆ.
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು