Friday, April 24, 2026
ಬೆಂಗಳೂರುರಾಜ್ಯಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ ಗಣೇಶ್ ಗೌಡ ನಿಧನ -ಕಹಳೆ ನ್ಯೂಸ್

ಪುತ್ತೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ, ಯುವ ಉದ್ಯಮಿ ಗಣೇಶ್ ಗೌಡ ನಿಧನರಾಗಿದ್ದಾರೆ.

ಕೆಲ ದಿನಗಳ ಹಿಂದೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು