Saturday, March 7, 2026
ಸುದ್ದಿ

ನಂತೂರು: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿದ ವಿಚಾರ : ಸಾವಿಗೆ ನ್ಯಾಯ ಒದಗಿಸುವಂತೆ ಸ್ಥಳೀಯರಿಂದ ಪ್ರತಿಭಟನೆ – ಕಹಳೆ ನ್ಯೂಸ್

ನಂತೂರು: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿದ ವಿಚಾರ  ಸಾವಿಗೆ ನ್ಯಾಯ ಒದಗಿಸುವಂತೆ ಸ್ಥಳೀಯರಿಂದ ಪ್ರತಿಭಟನೆ ನಡೆದಿದೆ.

ಘಟನೆ ವಿವರ: ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿ*ದು ಆಕೆ ಸ್ಥಳದಲ್ಲೇ ಮೃ*ಪಟ್ಟ ಘಟನೆ ಬುಧವಾರ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು