Recent Posts

Saturday, September 12, 2026
ಜಿಲ್ಲೆಬೆಳಗಾವಿಶುಭಾಶಯಸುದ್ದಿ

ರಾಜ್ಯದ ಯಜಮಾನಿಯರಿಗೆ ಸಿಹಿ ಸುದ್ದಿ : ‘ಗೃಹಲಕ್ಷ್ಮಿ’ ಯೋಜನೆಯ 2ನೇ ಕಂತಿನ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್ – ಕಹಳೆ ನ್ಯೂಸ್

ಬೆಳಗಾವಿ : ರಾಜ್ಯದ ಯಜಮಾನಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತು ಹಣ ಬಿಡುಗಡೆಯಾಗಿದೆ ಎಂದು ತಿಳಿಸಿದರು.

ಜಾಹೀರಾತು

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಇದುವರೆಗೂ ಫಲಾನುಭವಿಗಳಿಗೆ 26 ಕಂಚಿನ ಹಣ ಬಿಡುಗಡೆಯಾಗಿದೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು