Saturday, March 7, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಕಣಿಯೂರು ಕಸಬಾ ಹಿರಿಯ ಪ್ರಾಥಮಿಕ ಶಾಲೆಗೆ ಬೋರ್ವೆಲ್ ವ್ಯವಸ್ಥೆ ಮಾಡಿಸಿದ ಶಾಸಕ ಹರೀಶ್ ಪೂಂಜಾ -ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಕಣಿಯೂರು ಕಸಬಾ ಹಿರಿಯ ಪ್ರಾಥಮಿಕ ಶಾಲೆಯ ನೀರಿನ ಸಮಸ್ಯೆಯನ್ನು ಮನಗಂಡು ಶಾಲಾ ಮಕ್ಕಳಿಗೆ ಉಪಯೋಗವಾಗಲು ಬೋರ್ವೆಲ್ ವ್ಯವಸ್ಥೆ ಮಾಡಿಸಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರಿಗೆ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳು ಆ ಭಾಗದ ನಾಗರಿಕರು ಹೃದಯಸ್ಪರ್ಶಿ ಅಭಿನಂದನೆ ಸಲ್ಲಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು