Recent Posts

Monday, June 8, 2026
ಸುದ್ದಿ

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!-ಕಹಳೆ ನ್ಯೂಸ್

ಪುತ್ತೂರು ಮೂಲದ ಯುವಕನೋರ್ವ ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಎಂದು ಗುರುತಿಸಲಾಗಿದೆ.

ಜಾಹೀರಾತು

ನಿಶಿತ್ ರವರು ಬೆಂಗಳೂರಿನ ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಊರಿಗೆ ರೈಲಿನಲ್ಲಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು