Friday, March 6, 2026
ಕಾಸರಗೋಡುಕೇರಳದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಬರಿಮಲೆ ದರ್ಶನಕ್ಕೆ ತೆರಳಿದ್ದ ಬೆಳ್ತಂಗಡಿಯ ತೆಕ್ಕಾರಿನ 28 ವರ್ಷದ ಯುವಕ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು ( 28 ) ಶಬರಿಮಲೆ ಯಾತ್ರೆಗೆ ತೆರಳಿದ್ದು, ಈ ವೇಳೆ ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ವರದಿಯಾಗಿದೆ.

ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದು, ಜನಮನ್ನಣೆ ಪಡೆದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು