Thursday, March 12, 2026
ಸುದ್ದಿ

ಪುತ್ತೂರು- ಉಪ್ಪಿನಂಗಡಿ ಚತುಷ್ಪಥ: ಸಮರೋಪಾದಿಯಲ್ಲಿ ಕಾಮಗಾರಿ ಮುಗಿಸಿ: ಶಾಸಕರ ಸೂಚನೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು – ಉಪ್ಪಿನಂಗಡಿ ಚತುಷ್ಫಥ ಕಾಮಗಾರಿಯನ್ನು ಸಮರೋಪಾದಿಯಲ್ಲಿ ಮುಗಿಸುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದು ಅದರಂತೆ ಇಂದಿನಿಂದ ಕಾಮಗಾರಿ ವೇಗತೆಯನ್ನು ಪಡೆದುಕೊಂಡಿದೆ.

ಮುಂದಿನ ಮಳೆಗಾಲಕ್ಕೆ ಮುನ್ನ ಕಾಮಗಾರಿ ಮುಗಿಸಬೇಕು ಮತ್ತು ತಡೆಗೋಡೆ,ಮೋರಿ ಅಗತ್ಯವಿದ್ದ ಕಡೆ ನಿರ್ಮಾಣ‌ಮಾಡಿ‌ಮುಗಿಸಬೇಕು. ಮಳೆ ಯಾವಾಗ ಬರಬಹುದು ಎಂಬ ನಿರೀಕ್ಷೆಯೂ ಇಲ್ಲದ ಕಾರಣ ಕಾಮಗಾರಿಯನ್ನು ಶೀಘ್ರ ಮುಗಿಸಬೇಕು ಎಂದು ಇಲಾಖೆಗೆ ಶಾಸಕರು ಸೂಷನೆಯನ್ನು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು