
ಕುಂದಾಪುರದ ಮಯೂರ ಮೆಡಿಕಲ್ ಶಾಪ್ ವೊಂದರ ಮಾಲಕಿ ಶುಭಶ್ರೀ ಕಾರಂತ್ ( 53) ಸಾವನ್ನಪ್ಪಿದವರು. ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರಕ್ಕಿಂಗ್ ಹೋಗಿದ್ದರು. ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ.









