Monday, March 9, 2026
ರಾಜ್ಯಸುದ್ದಿ

ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ – ಕಹಳೆ ನ್ಯೂಸ್

ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೆರಿಕ ವಿರುದ್ಧ ಬಹುಭಾಷಾ ನಟ ಕಮಲ್ ಹಾಸನ್‌ ಕಿಡಿಕಾರಿದ್ದಾರೆ. ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ ಎಂದು ಎಕ್ಸ್‌ನಲ್ಲಿ ಟ್ರಂಪ್‌ ವಿರುದ್ಧ ಅವರು ಪೋಸ್ಟ್‌ ಮಾಡಿದ್ದಾರೆ.

ಸಾರ್ವಭೌಮ ರಾಷ್ಟ್ರಗಳ ನಡುವಿನ ಪರಸ್ಪರ ಗೌರವವು ಶಾಶ್ವತ ಜಾಗತಿಕ ಶಾಂತಿಯ ಏಕೈಕ ಅಡಿಪಾಯವಾಗಿದೆ. ನಿಮ್ಮ ದೇಶ ಅಲ್ಲಿನ ಜನರ ಶಾಂತಿ ಮತ್ತು ಸಮೃದ್ಧಿಯನ್ನು ನಾವು ಬಯಸುತ್ತೇವೆ. ಭಾರತವು ಇತರ ದೇಶಗಳ ಆದೇಶಗಳನ್ನು ಒಪ್ಪಿಕೊಳ್ಳುವುದಿಲ್ಲ. ದಯವಿಟ್ಟು ನಿಮ್ಮ ವ್ಯವಹಾರ ನೀವು ನೋಡಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು