Thursday, March 19, 2026
ಜಿಲ್ಲೆಸುದ್ದಿಹಾಸನ

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ – ಕಹಳೆ ನ್ಯೂಸ್

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ (ತಂಗಿ) ಜವರಮ್ಮ (88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.

ಹಾಸನದ Hassan) ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಾ.19 ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಂಗಿ ನಿಧನಕ್ಕೆ ದೇವೇಗೌಡರು ಕಂಬನಿ ಮಿಡಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು