Friday, April 24, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ – ಕಹಳೆ ನ್ಯೂಸ್

ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಏ. 1ರಂದು ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಿತು.

ಗೊನೆ ಮುಹೂರ್ತವಾದ ಬಳಿಕ, ಮಧ್ಯಾಹ್ನ ಕೊಟ್ಟಿಬೆಟ್ಟು ಏಳ್ಳಾಡುಗುತ್ತು ಕುಟುಂಬಸ್ಥರಿಂದ ಅನ್ನಸಂತರ್ಪಣೆ ನಡೆಯಲಿದೆ. ಏ.10ರಂದು ಧ್ವಜಾರೋಹಣದ ಮೂಲಕ ಜಾತ್ರೆಗೆ ಚಾಲನೆ ದೊರೆಯಲಿದೆ. ಪ್ರತಿ ದಿನ ಸಂಜೆ ಉತ್ಸವ, ಪೇಟೆ ಸವಾರಿ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು