ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಜೈವಿಕ ಉದ್ಯಾನವನದ (ಮೃಗಾಲಯ) ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಎ. 1ರಿಂದ ಎ. 8 ರ ವರೆಗೆ ಸಾರ್ವಜನಿಕರ ವೀಕ್ಷಣೆಗೆ ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಂಗೇರಿಯ ಆರ್.ಆರ್ ಡೆಂಟಲ್ ಕಾಲೇಜು ಬಳಿ ನಡೆದಿದೆ....
ದಿಸ್ಪುರ: ಅಸ್ಸಾಂನ ಜೋರ್ಹತ್ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ಶನಿವಾರ ಭಾರತೀಯ ವಾಯುಪಡೆಯ (ಐಎಎಫ್) ಎಎನ್ -32 ಸಾರಿಗೆ ವಿಮಾನ ಪತನವಾಗಿದ್ದು ಐವರು ವಾಯುಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಸಹ ಪೈಲಟ್ ಗಾಯಗೊಂಡಿದ್ದಾರೆ....
ಡಿಸ್ಪುರ: ಅಸ್ಸಾಂನ ಜೋರ್ಹತ್ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಯ AN-32 ವಿಮಾನವು ಸೇನಾ ನೆಲೆಯಲ್ಲಿ ಲ್ಯಾಂಡ್ ಆದ ನಂತರ ಬೆಂಕಿ ಹೊತ್ತಿಕೊಂಡು ಅಪಘಾತಕ್ಕೀಡಾದ ಘಟನೆ ಶನಿವಾರ (ಜೂ.13) ನಡೆದಿದೆ....