ಬೆಂಗಳೂರು: ಸತತ ಮೂರು ವಾರಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಇರಾನ್ – ಅಮೆರಿಕ, ಇಸ್ರೇಲ್ ನಡುವಿನ ಯುದ್ಧವು ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಾಣಿಸುತ್ತಿದೆ. ಯುದ್ಧಕ್ಕೆ 2 ಕದನ ವಿರಾಮ ಘೋಷಣೆ ಮಾಡುತ್ತಿದ್ದಂತೆಯೇ ಕಚ್ಚಾ ತೈಲದ ಬೆಲೆ ಭರ್ಜರಿ ಕುಸಿತ ಕಂಡಿದೆ. ಅಲ್ಲದೆ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ? ಎಂಬ ಬಗ್ಗೆ ಇಲ್ಲಿ ಮಾಹಿತಿ ಇದೆ.