Thursday, April 23, 2026
ಬೆಂಗಳೂರುಸುದ್ದಿ

ಪ್ರೀತಿಸಿದವಳ ಕಿಡ್ನ್ಯಾಪ್ ಮಾಡಿ ಅತ್ತೆಗೆ ಚಾಕು ಇರಿತ ಕೇಸ್ :ಚಿಕಿತ್ಸೆ ಫಲಿಸದೇ ಮಹಿಳೆ ಸಾವು -ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿಸಿದವಳ ಕಿಡ್ನ್ಯಾಪ್ ವೇಳೆ ಅಣ್ಣನ ಮಗನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಆಡುಗೋಡಿಯಲ್ಲಿ ನಡೆದಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಚಿಕಿತ್ಸೆ ಫಲಿಸದೇ ಅತ್ತೆ ಮಾಗೇಶ್ವರಿ (55) ಸಾವನ್ನಪ್ಪಿದ ಮಹಿಳೆ. ಮಾ.25 ರಂದು ಆಡುಗೋಡಿ ಮನೆಯಲ್ಲಿ ಮಾಗೇಶ್ವರಿಗೆ ಚಾಕು ಇರಿಯಲಾಗಿತ್ತು.