Monday, September 7, 2026
ಸುದ್ದಿ

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ -ಕಹಳೆ ನ್ಯೂಸ್

ವಾಷಿಂಗ್ಟನ್‌: ಇರಾನ್‌-ಅಮೆರಿಕ ನಡುವಿನ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದಿಗ್ಭಂಧನ ಘೋಷಿಸಿದ್ದಾರೆ. ಇದರಿಂದ ಕಚ್ಚಾ ತೈಲ ಬೆಲೆ (Crude Oil Price) ಶೇ.11 ರಷ್ಟು ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಜಾಹೀರಾತು

ಹಾರ್ಮುಜ್‌ ಮೇಲೆ ದಿಗ್ಭಂಧನ
ಸಂಧಾನ ಮಾತುಕತೆ ವಿಫಲವಾದ ಬೆನ್ನಲ್ಲೇ ಟ್ರಂಪ್‌ ಹಾರ್ಮುಜ್‌ ಜಲಸಂಧಿ ಮೇಲೆ ನಿರ್ಬಂಧ ಹೇರಿದ್ದಾರೆ. ಪರಮಾಣು ಒಪ್ಪಂದಕ್ಕೆ (Nuclear deal) ಇರಾನ್‌ ಒಪ್ಪದ ನಿಲುವನ್ನು ಉಲ್ಲೇಖಿಸಿ, ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರುತ್‌ ಸೋಷಿಯಲ್‌ನಲ್ಲಿ ಸುದೀರ್ಘ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು