Thursday, April 23, 2026
ಜಿಲ್ಲೆಸುದ್ದಿ

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್ 

ಕಾರವಾರ: ಅತೀ ವೇಗದ ಚಾಲನೆಯಿಂದ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ.

ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುವಾಗ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದೆ. ಘಟನೆ ಸಂಬಂಧ ದಾಂಡೇಲಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು