ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ -ಕಹಳೆ ನ್ಯೂಸ್

ಬೆಂಗಳೂರು: ಸೈಬರ್ ವಂಚಕರ ಕಿರುಕುಳಕ್ಕೆ ಬೇಸತ್ತು ಬಿ.ಟೆಕ್ ವಿದ್ಯಾರ್ಥಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇದರಿಂದ ನೊಂದಿದ್ದ ಯುವಕ, ಏ.15ರಂದು ಕಸ ಹಾಕಲು ಹೋದವನು ಮನೆಯಿಂದ ನಾಪತ್ತೆಯಾಗಿದ್ದಾನೆ. ಯಾರಾದರೂ ಕಿಡ್ನ್ಯಾಪ್ ಮಾಡಿದ್ರ? ಅಥವಾ ತಾನೇ ಎಲ್ಲಾದರೂ ಹೋಗಿದ್ದಾನಾ ಎಂಬುದರ ಬಗ್ಗೆ ಹುಳಿಮಾವು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.









