Thursday, April 23, 2026
ಬೆಂಗಳೂರುರಾಜ್ಯ

ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ದಾಖಲೆ ಬರೆದ    ಶೇ.94.10 ರಷ್ಟು ಫಲಿತಾಂಶ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಗೊಂಡಿದ್ದು, ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಶೇ.94.10 ರಷ್ಟು ಫಲಿತಾಂಶ ಪ್ರಕಟವಾಗಿದೆ. ಈಗಾಗಲೇ ಇಲಾಖೆ ವೆಬ್ ಸೈಟ್ ನಲ್ಲೂ (web: https://karresults.nic.in/) ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಿದೆ. SMS, ವಾಟ್ಸಪ್‌ ಮೂಲಕವೂ ಫಲಿತಾಂಶ ಕಳುಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು