Sunday, June 14, 2026
ರಾಜ್ಯಸುದ್ದಿ

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ -ಕಹಳೆ ನ್ಯೂಸ್

ವಾಷಿಂಗ್ಟನ್‌: ಇಸ್ರೇಲ್  ಮತ್ತು ಲೆಬನಾನ್ ನಡುವಿನ ಕದನ ವಿರಾಮ ಮೂರು ವಾರಗಳವರೆಗೆ (21 ದಿನಗಳು) ವಿಸ್ತರಣೆಯಾಗಿದೆ. ಎರಡೂ ದೇಶಗಳು ಕದನ ವಿರಾಮ ವಿಸ್ತರಿಸಲು ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಘೋಷಿಸಿದ್ದಾರೆ.

ಜಾಹೀರಾತು

ಶ್ವೇತಭವನದಲ್ಲಿ ಏ.23 ರಂದು ನಡೆದ ಎರಡನೇ ಸುತ್ತಿನ ಉನ್ನತ ಮಟ್ಟದ ಮಾತುಕತೆಗಳ ನಂತರ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಟ್ರಂಪ್ ಅವರ ಮಧ್ಯಸ್ಥಿಕೆಯಲ್ಲಿ ಏಪ್ರಿಲ್ 16 ರಂದು ಮೊದಲ ಬಾರಿಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಎರಡು ದೇಶಗಳ ನಡುವಿನ ಈ ಒಪ್ಪಂದವನ್ನು ಐತಿಹಾಸಿಕ ಕ್ಷಣ ಎಂದು ಟ್ರಂಪ್‌ ಬಣ್ಣಿಸಿದ್ದು, ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸಲು ಇದು ದೊಡ್ಡ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.