ಬೆಂಗಳೂರಿನ ಮಡಿವಾಳದ ಕೃಪಾ ನಿಧಿ ಕಾಲೇಜು ಪರೀಕ್ಷಾ ಕೇಂದ್ರ ದಲ್ಲಿ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಯ ಜನಿವಾರ ತೆಗೆಸಿರುವ ಕುರಿತು ಖಂಡನಾ ನಿರ್ಣಯ ಹಾಗೂ ತಪ್ಪಿ ತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ -ಕಹಳೆ ನ್ಯೂಸ್

ಬೆಂಗಳೂರಿನ ಮಡಿವಾಳದ ಕೃಪಾ ನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ CET ಪರೀಕ್ಷೆಯ ವೇಳೆ ವಿದ್ಯಾ ರ್ಥಿ ಗಳು ಧರಿಸಿದ್ದ ಜನಿವಾ ರವನ್ನು ತೆಗೆಸುವ ಹಾಗೂ ಜನಿವಾರ ಕತ್ತರಿಸಿರುವ ಪ್ರಕರಣ ನಮ್ಮ ಗಮನಕ್ಕೆ ಬಂದಿದೆ.
ಈ ಘಟನೆ ಹಿಂದೂ ಸಮಾಜದ ಧಾರ್ಮಿಕ ಹಕ್ಕು , ಸಂಸ್ಕೃತಿ ಹಾಗೂ ಆತ್ಮಗೌರವಕ್ಕೆ ಧಕ್ಕೆ ತಂದಿರುವುದರಿಂದ ವಿಶ್ವ ಹಿಂದೂ ಪರಿಷದ್, ಕರ್ನಾ ಟಕ ದಕ್ಷಿಣ ಪ್ರಾಂತವು ತೀವ್ರ ಖಂಡನೆಯನ್ನು ವ್ಯಕ್ತಪಡಿಸು ತ್ತದೆ. ಜನಿವಾರವು ನಮ್ಮ ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಗೌರವದ ಪ್ರತೀಕವಾ ಗಿದೆ. ಅದನ್ನು ಅವಮಾನಿಸುವ ಯಾವುದೇ ನಡೆ ಸಮಾಜ ಸಹಿಸು ವುದಿಲ್ಲ. ಈಗಾಗಲೇ ಮೂರು ಜನರನ್ನು ಅಮಾನತು ಮಾಡಲಾ ಗಿದ್ದು , ಪದೇ ಪದೇ ಈ ರೀತಿ ಘಟನೆ ನಡೆಯುತ್ತಿರುವುದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತೀವ್ರ ತನಿಖೆಗೆ ಒಳಪಡಿಸಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರು ಕಳಿಸದಂತೆ ಸೂಕ್ತ ಕ್ರಮಜರುಗಿಸಬೇಕು ಎಂದು ಆಗ್ರಹಿಸಲಾಗುತ್ತಿದೆ. ಕಳೆದ ವರ್ಷ ಇದೇ ರೀತಿ ರಾ ಜ್ಯದಲ್ಲಿ ಹಲವಾರು ಘಟನೆಗಳು ನಡೆದಿವೆ, ಅದರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಆದರೂ ಈ ರೀತಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಪ್ರಕರಣಗಳು ನಡೆಯುತ್ತಿರುವುದು ಅತ್ಯಂತದುರದೃಷ್ಟಕರ ಹಾಗೂ ಖಂಡನೀಯ. ಮತ್ತು ಕೆಲ ಶಾಲಾ ಕಾಲೇಜುಗಳು ಹಿಂದೂ ಸಮಾ ಜದ ವಿರುದ್ಧ ಹಗೆ ಸಾಧಿಸುವುದು ಸ್ಪಷ್ಟವಾಗಿ ಎದ್ದು ಕಾಣುತ್ತದೆ.
ಜನಿವಾರವು ನಮ್ಮ ಧಾ ರ್ಮಿಕ ಪರಂಪರೆ, ಸಂ ಸ್ಕೃತಿ ಹಾಗೂ ಗೌರವದ ಪ್ರತೀಕವಾಗಿದೆ. ಅದನ್ನು ಅವಮಾನಿಸುವ ಯಾವುದೇ ನಡೆ ಸಮಾಜ ಸಹಿಸುವುದಿಲ್ಲ . ಈಗಾಗಲೇ ಮೂರುಜನರನ್ನು ಅಮಾ ನತು ಮಾಡಲಾಗಿದ್ದು , ಪದೇ ಪದೇ ಈ ರೀತಿ ಘಟನೆ ನಡೆಯುತ್ತಿ ರುವುದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತೀವ್ರ ತನಿಖೆಗೆ ಒಳಪಡಿಸಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರು ಕಳಿಸದಂತೆ ಸ ಕ್ತ ಕ್ರಮ ಜರುಗಿಸ ಬೇಕು ಎಂದು ಆಗ್ರ ಹಿಸಲಾಗುತ್ತಿದೆ.









