Tuesday, April 28, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳ

ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಅಮೈ ಮಾಡದಾರು ದೈವಸ್ಥಾನ ಕಡೇಶಿವಾಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ . ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಅಮೈ ಮಾಡದಾರು, ಕಡೇಶಿವಾಲಯದ  ವಾರ್ಷಿಕ ಜಾತ್ರೋತ್ಸವದ ಗೊನೆ ಮುಹೂರ್ತ  ಏ .27 ರಂದು  ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯವರು ಶ್ರಮದಾನ ಸೇವೆಯಲ್ಲಿ ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು