Sunday, September 20, 2026
ಉಡುಪಿಜಿಲ್ಲೆಸುದ್ದಿ

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್ -ಕಹಳೆ ನ್ಯೂಸ್

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಭೇಟಿ ನೀಡಿದ್ದಾರೆ.

ಜಾಹೀರಾತು

ಮೂಕಾಂಬಿಕೆ ದೇವಿಯ ದರ್ಶನ ಪಡೆದು, ದೇವಾಲಯವನ್ನು ವೀಕ್ಷಿಸಿದರು. ಬಳಿಕ ದೇವಾಲಯದ ಮುಂಭಾಗದ ಗರುಡಗಂಭದ ಮುಂದೆ ದೇವಾಲಯದ ಅರ್ಚಕರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ನಂತರ ದೇವಾಲಯದ ಆಡಳಿತ ಮಂಡಳಿಯಿಂದ ಸಚಿವೆಗೆ ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದೇವಾಲಯ ಭೇಟಿಯ ಬಳಿಕ, ಅಲ್ಲಿಂದ ಉಡುಪಿಯ ಕಾರ್ಯಕ್ರಮವೊಂದಕ್ಕೆ ಅವರು ತೆರಳಿದರು.