Monday, May 4, 2026
ಕೇರಳಜಿಲ್ಲೆಸುದ್ದಿ

ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಖಾತೆ ತೆರೆದಿದೆ -ಕಹಳೆ ನ್ಯೂಸ್

ತಿರುವನಂತಪುರಂ: ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಖಾತೆ ತೆರೆದಿದೆ. ಕೊಲ್ಲಂ ಜಿಲ್ಲೆಯ ಚಾತನೂರು  ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್  ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.