Monday, May 4, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು : ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ -ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕ್ಷಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ಅವರು ಅಭಿನಂದನೆ ಸಲ್ಲಿಸಿದ್ದಾರೆ.