Tuesday, May 5, 2026
ಜಿಲ್ಲೆಸುದ್ದಿ

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ : ಚಾಲಕನ ಸಮಯಪ್ರಜ್ಞೆ 17 ಜನ ಪಾರು -ಕಹಳೆ ನ್ಯೂಸ್

ಹಾವೇರಿ: ಬೆಂಗಳೂರಿನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ  ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬಳಿ ರಾಜ್ಯಹೆದ್ದಾರಿಯಲ್ಲಿ ನಡೆದಿದೆ.