ಬೀಜಿಂಗ್:ಚೀನಾದ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ದಾರುಣ ಸಾವಿಗೀಡಾಗಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ (ಮೇ 4) ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈ ದುರಂತದಲ್ಲಿ 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 61 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಚೀನಾ ಅಧ್ಯಕ್ಷ ಜಿನ್ಪಿಂಗ್ ತನಿಖೆಗೆ ಆದೇಶಿಸಿದ್ದಾರೆ.
ಯುಎಇನಲ್ಲಿ ಡ್ರೋನ್ ದಾಳಿ; ಮೂವರು ಭಾರತೀಯರಿಗೆ ಗಾಯ
ಮತ್ತೊಂದು ಕಡೆ ಯುಎಇಯ (UAE) ತೈಲ ಸಂಗ್ರಹಣಾ ಕೇಂದ್ರದ ಮೇಲೆ ನಡೆದ ಡ್ರೋನ್ ದಾಳಿಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಮೂವರು ಭಾರತೀಯರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ ಫುಜೈರಾ ಪೆಟ್ರೋಲಿಯಂ ಇಂಡಸ್ಟ್ರೀಸ್ ವಲಯದಲ್ಲಿ ಘಟನೆ ನಡೆದಿದ್ದು, ಮೂವರು ಭಾರತೀಯ ನಾಗರಿಕರು (Indians) ಗಾಯಗೊಂಡಿದ್ದಾರೆ. ಇರಾನ್ನಿಂದ (Iran) ಬಂದ ಡ್ರೋನ್ ದಾಳಿಯಿಂದ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಮೂವರು ಭಾರತೀಯರಿಗೆ ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶ್ರೀಕೃಷ್ಣ ಮಂದಿರ, ನವಜ್ಯೋತಿ ಮಿತ್ರ ಮಂಡಳಿ ಮತ್ತು ಜ್ಯೋತಿ ಮಹಿಳಾ ಮಂಡಲ ಅಮ್ಟೂರು ಇದರ ಸಂಯಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ 40ನೇ ವರ್ಷದ ಮೊಸರುಕುಡಿಕೆ ಉತ್ಸವ ಆಚರಿಸಲಾಯಿತು....
ನವದೆಹಲಿ: ನಮ್ಮ ಬದುಕು ರೂಪುಗೊಳ್ಳುವಲ್ಲಿ ದೇಶ ಮತ್ತು ಸಮಾಜದ ಪಾತ್ರ ಮಹತ್ವದ್ದಾಗಿದ್ದು, ಯುವಜನತೆ ಇದನ್ನು ಎಂದಿಗೂ ಮರೆಯಬಾರದು ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು. ನವದೆಹಲಿಯ...
ಬೆಂಗಳೂರು: ವೈದ್ಯನ ವಿರುದ್ಧ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕೊಡಿಗೆಹಳ್ಳಿಯ ವಿಖ್ಯಾತ್ ಡಯಾಗ್ನೋಸ್ಟಿಕ್ ವೈದ್ಯ ಯುವರಾಜ್ ಮನೋಹರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೇ...
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಕನ್ನಡ ಸೀಸನ್ 13 ಅದ್ಧೂರಿಯಾಗಿ ಆರಂಭವಾಗಿದೆ. ಗ್ರ್ಯಾಂಡ್ ಓಪನಿಂಗ್ನಲ್ಲಿ ಒಬ್ಬೊಬ್ಬರಾಗಿ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ, ಕಿರುತೆರೆ,...