Thursday, May 7, 2026
ಜಿಲ್ಲೆಸುದ್ದಿ

ಲವ್ವರ್‌ಗಾಗಿ ಪತ್ನಿಗೆ ಡಿವೋರ್ಸ್ :ಇತ್ತ ಪತಿ ಬಿಟ್ಟು ಬರಲು ಒಪ್ಪದ ಪ್ರಿಯತಮೆಗೆ ಬೆಂಕಿಯಿಟ್ಟು ಕೊಲೆ ,-ಬಳಿಕ ತಾನೂ ಆತ್ಮಹತ್ಯೆ- ಕಹಳೆ ನ್ಯೂಸ್

 

ಮೃತ ಸುಜಾತಾ ಹಾಗೂ ರಾಮಾಂಜಿನಪ್ಪ ಅನೈತಿಕ ಸಂಬಂಧ ಹೊಂದಿದ್ದರು. ಇದೇ ಕಾರಣದಿಂದಾಗಿ ಕಳೆದ 4 ತಿಂಗಳ ಹಿಂದೆ ರಾಮಾಂಜಿನಪ್ಪ ಹೆಂಡತಿಯಿಂದ ಡಿವೋರ್ಸ್ ಪಡೆದುಕೊಂಡಿದ್ದ. ಬಳಿಕ ಸುಜಾತಳಿಗೂ ಗಂಡನ ಬಿಟ್ಟು ಬರುವಂತೆ ಟಾರ್ಚರ್ ಮಾಡುತ್ತಿದ್ದ. ಆದರೆ ಸುಜಾತ ಗಂಡನ ಬಿಟ್ಟು ಬರಲು ಒಪ್ಪಿರಲಿಲ್ಲ. ಸಿಟ್ಟಿನಲ್ಲಿ ಏ.2ರಂದು ದೊಡ್ಡಬಳ್ಳಾಪುರ ತಾಲೂಕಿನ ಜಿಂಕೆ ಬಚ್ಚಹಳ್ಳಿ ಬಳಿ ಕಾರಿನಲ್ಲಿ ಸುಜಾಳನ್ನು ಹೊಡೆದು ಕೊಲೆ ಮಾಡಿ, ಬಳಿಕ ಕಾರಿಗೆ ಬೆಂಕಿಯಿಟ್ಟು ಪರಾರಿಯಾಗಿದ್ದ.