Wednesday, May 13, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಂಚಿನಡ್ಕಪದವಿನಲ್ಲಿ ವಿದ್ಯಾರ್ಥಿನಿ ಶಿಕ್ಷಣಕ್ಕೆ ವಿಹಿಂಪ-ಬಜರಂಗದಳದಿಂದ ಸಹಾಯಧನ ಹಸ್ತಾಂತರ-ಕಹಳೆ ನ್ಯೂಸ್

ಇರಾ ಗ್ರಾಮದ ಕಂಚಿನಡ್ಕಪದವು ನಿವಾಸಿಗಳಾದ ಶ್ರೀಮತಿ ಭಾರತಿ ಹಾಗೂ ಶ್ರೀ ರಾಜೇಶ್ ದಂಪತಿಗಳು ಆರ್ಥಿಕ ಸಂಕಷ್ಟದಲ್ಲಿದ್ದು, ಅವರ ಪುತ್ರಿ ಕುಮಾರಿ ಶರಣ್ಯ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಂಚಿ ಘಟಕದ ವತಿಯಿಂದ ರೂ.15,000 ಸಹಾಯಧನವನ್ನು ಹಸ್ತಾಂತರಿಸಲಾಯಿತು.

ಈ ಧನಸಹಾಯಕ್ಕೆ ಸ್ಪಂದಿಸಿದ ಶರ್ಮೋದ್ ಕುಮಾರ್ ಬೆಹರಿನ್ ಅವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಂಚಿ ಘಟಕದ ವತಿಯಿಂದ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು